ಬಿಎಂಟಿಸಿಯಲ್ಲಿ (BMTC) 2500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ .

ಬಿಎಂಟಿಸಿಯಲ್ಲಿ (BMTC) 2500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ .
Spread the love

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಖಾಲಿ ಇರುವ ಒಟ್ಟು 2,500 ಬಸ್ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿ ಉತ್ತೀರ್ಣರಾಗಿದ್ದು, 18 ವರ್ಷ ಪೂರೈಸಿರಬೇಕು. SC/ST, ಪ್ರವರ್ಗ-1 ಅಭ್ಯರ್ಥಿಗಳಿಗೆ 5, OBC 3 ವರ್ಷ ವಯೋ ಸಡಿಲಿಕೆ ನೀಡಲಾಗಿದೆ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ 25,300 ವರೆಗೆ ಮಾಸಿಕ ವೇತನ ಸಿಗಲಿದೆ. ಅರ್ಜಿ ಸಲ್ಲಿಸಲು ಮೇ.18 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಇನ್ನಿತರೆ ಮಾಹಿತಿಗಾಗಿ https://www.karnatakacareers.in/organization/bmtc/ ವೆಬ್ಸೈಟ್ಗೆ ಭೇಟಿ ನೀಡಿ.

Comments

No comments yet. Why don’t you start the discussion?

Leave a Reply

Your email address will not be published. Required fields are marked *