ಯೆಸ್ ಬ್ಯಾಂಕಿನಲ್ಲಿ ಈ ಹುದ್ದೆಗಳಿಗೆ ನೇಮಕಾತಿ ಆರಂಭ – ಆನ್ಲೈನ್ ಮೂಲಕ ಅಪ್ಲಿಕೇಶನ್ ಹಾಕಬಹುದು

ಯೆಸ್ ಬ್ಯಾಂಕಿನಲ್ಲಿ ಈ ಹುದ್ದೆಗಳಿಗೆ ನೇಮಕಾತಿ ಆರಂಭ – ಆನ್ಲೈನ್ ಮೂಲಕ ಅಪ್ಲಿಕೇಶನ್ ಹಾಕಬಹುದು
Spread the love

ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್ ಬ್ಯಾಂಕ್ನಲ್ಲಿ (Yes Bank) ಅನೇಕ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಸೀನಿಯರ್ ಸೇಲ್ ಮ್ಯಾನೇಜರ್, ಕಲೆಕ್ಷನ್ಸ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಮೇ 21, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್ಲೈನ್ (Online) ಮೂಲಕ ಅಪ್ಲೈ ಮಾಡಬೇಕು.

 

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

 

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/05/2024

ಅರ್ಜಿ ಹಾಕಲು ಕೊನೆಯ ದಿನ: ಮೇ 21, 2024

 

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಲು .

 

ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ ಇನ್ನಿತರೆ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ.

 

ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

 

Comments

No comments yet. Why don’t you start the discussion?

Leave a Reply

Your email address will not be published. Required fields are marked *