ಮತದಾನ ಮಾಡಲು ಊರಿಗೆ ಹೊರಟವರಿಗೆ ಬಸ್ ಟಿಕೆಟ್ ದರ ಏರಿಕೆ ಶಾಕ್..

ಮತದಾನ ಮಾಡಲು ಊರಿಗೆ ಹೊರಟವರಿಗೆ ಬಸ್ ಟಿಕೆಟ್ ದರ ಏರಿಕೆ ಶಾಕ್..
Spread the love

ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ನಡೆದಿದ್ದು, ರಾಜ್ಯದ ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ಮುಕ್ತಾಯವಾಗಿದೆ.

ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳಿಗೆ ಮತದಾನಕ್ಕೆ ತೆರಳುವವರಿಗೆ ಬಸ್ ಟಿಕೆಟ್ ದರ ಏರಿಕೆ ಬಿಸಿ ತಟ್ಟಿದೆ.

 

Comments

No comments yet. Why don’t you start the discussion?

Leave a Reply

Your email address will not be published. Required fields are marked *