NEET Exam : ನೀಟ್ ಪರೀಕ್ಷೆಗೆ 24 ಲಕ್ಷ ವಿದ್ಯಾರ್ಥಿಗಳು ಹಾಜರು.

NEET Exam : ನೀಟ್ ಪರೀಕ್ಷೆಗೆ 24 ಲಕ್ಷ ವಿದ್ಯಾರ್ಥಿಗಳು ಹಾಜರು.
Spread the love

ದೇಶದಾದ್ಯಂತ ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್) (NEET Exam) ಭಾನುವಾರ ನಡೆದಿದ್ದು 24 ಲಕ್ಷಕ್ಕೂ ಹೆಜ್ಜೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

ಇನ್ನು ರಾಜ್ಯದಲ್ಲಿ 15,42,10 ಮಂದಿ ನೀಟ್ ಪರೀಕ್ಷೆಗೆ ಹಾಜರಾಗಿದ್ದಾರೆ. ಬೆಂಗಳೂರು ಮಾತ್ರವಲ್ಲದೆ.

31 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ರಾಜ್ಯದ ಬಾಗಲಕೋಟೆ, ಬಳ್ಳಾರಿ, ಬೀದರ್, ಚಾಮರಾಜರಾನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಗದಗ, ಹಾಸನ, ಹಾವೇರಿ, ಕಾರವಾರ, ಕೋಲಾರ, ಕೊಡುಗೆ, ಕೊಪ್ಪಳ, ಮಂಡ್ಯ, ರಾಯಚೂರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರ, ಮೈಸೂರು, ಬೆಳಗಾವಿ, ಯಾದಗಿರಿ, ದಾವಣಗೆರೆ, ಹಬ್ಬಳ್ಳಿ, ಮಂಗಳೂರು, ಉಡುಪಿಗಳಲ್ಲಿನ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಜೂ.14 ಫಲಿತಾಂಶ ಪ್ರಕಟವಾಗಲಿದೆ.

Comments

No comments yet. Why don’t you start the discussion?

Leave a Reply

Your email address will not be published. Required fields are marked *