ಕೃಷಿ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: 890 ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ
ಕರ್ನಾಟಕ ರಾಜ್ಯ ಕೃಷಿ ಇಲಾಖೆಯು ರೈತರಿಗೆ ತಾಂತ್ರಿಕ ನೆರವು ನೀಡಲು ಮತ್ತು ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ದೊಡ್ಡ ಮಟ್ಟದ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಪ್ರಸ್ತುತ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 890 ಕೃಷಿ ಅಧಿಕಾರಿ (Agricultural Officer) ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವು ಅನುಮೋದನೆ ನೀಡಿದ್ದು, ಅರ್ಹ ಅಭ್ಯರ್ಥಿಗಳಿಂದ […]








