ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಪದವಿ ಮತ್ತು ಡಿಪ್ಲೋಮಾ ಪಾಸಾದವರಿಗೆ ಸುವರ್ಣಾವಕಾಶ!
ಭಾರತೀಯ ಅಂಚೆ ಇಲಾಖೆಯು (India Post) ದೇಶದ ಅತ್ಯಂತ ಹಳೆಯ ಮತ್ತು ವಿಶ್ವಾಸಾರ್ಹ ಸರ್ಕಾರಿ ಸಂಸ್ಥೆಗಳಲ್ಲಿ ಒಂದಾಗಿದ್ದು, ಇದೀಗ ತನ್ನ ತಾಂತ್ರಿಕ ಮತ್ತು ಆಡಳಿತಾತ್ಮಕ ವಿಭಾಗಗಳನ್ನು ಬಲಪಡಿಸಲು ಅರ್ಹ ಅಭ್ಯರ್ಥಿಗಳಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಅಂಚೆ ವಲಯ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು […]








