NBEMS NEET SS 2025 ಪರೀಕ್ಷೆಯನ್ನು ಮುಂದೂಡಲಾಗಿದೆ!!!!!
ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ (NBEMS) ಸೂಪರ್ ಸ್ಪೆಷಾಲಿಟಿಗಾಗಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯನ್ನು (NEET SS 2025) ಮುಂದೂಡಿದೆ ಮತ್ತು ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹಿಂದಿನ ವೇಳಾಪಟ್ಟಿಯ ಪ್ರಕಾರ ಪರೀಕ್ಷೆಯು ನವೆಂಬರ್‌ನ 7 ಮತ್ತು 8 ರಂದು ನಿಗದಿಪಡಿಸಲಾಗಿತ್ತು. ಆದರೆ ಇದೀಗ […]








