ದ್ವಿತೀಯ ಪಿಯುಸಿ ಪರೀಕ್ಷೆ-2: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ; ವಿದ್ಯಾರ್ಥಿಗಳಿಗೆ ನೋಂದಣಿಗೆ ಮತ್ತೊಂದು ಅವಕಾಶ!
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ನಿಗದಿಪಡಿಸಿದ್ದ ಅವಧಿಯನ್ನು ಇದೀಗ ವಿಸ್ತರಿಸಲಾಗಿದ್ದು, ನಾನಾ ಕಾರಣಗಳಿಂದಾಗಿ ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಇದು ಮತ್ತೊಂದು ಸುವರ್ಣಾವಕಾಶವನ್ನು ಕಲ್ಪಿಸಿದೆ. ಶಿಕ್ಷಣ […]








