10th, ITI , Degree (ಪದವಿ) ಪಾಸ್…………….ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಶಿಕ್ಷಕ & ಇತರೆ ಹುದ್ದೆಗಳ ನೇಮಕಾತಿ 2026
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಒಂದು ಪ್ರತಿಷ್ಠಿತ ನವರತ್ನ ಸಾರ್ವಜನಿಕ ವಲಯದ ಉದ್ಯಮವಾಗಿದೆ. ದೇಶದ ಹೆಮ್ಮೆಯ ರಕ್ಷಣಾ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಈ ಸಂಸ್ಥೆಯು ಪ್ರತಿ ವರ್ಷ ವಿವಿಧ ಅರ್ಹತೆಗಳನ್ನು…