ರಾಜ್ಯ ಸರ್ಕಾರಿ ಪಾಲಿಟೆಕ್ನಿಕ್ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್: ಪದೋನ್ನತಿ ನೀಡಿ ಸರ್ಕಾರ ಮಹತ್ವದ ಆದೇಶ!
ಸರ್ಕಾರಿ ಪಾಲಿಟೆಕ್ನಿಕ್ ಉಪನ್ಯಾಸಕರಿಗೆ ಸಿಹಿ ಸುದ್ದಿ ರಾಜ್ಯದ ತಾಂತ್ರಿಕ ಶಿಕ್ಷಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳ ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ಮೂಲಕ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹಲವು ವರ್ಷಗಳಿಂದ ಪದೋನ್ನತಿಗಾಗಿ ಕಾಯುತ್ತಿದ್ದ ನೂರಾರು…