ಗಣತಿ ಹುದ್ದೆಗಳ ನೇಮಕಾತಿ 2026: ಯಾವುದೇ ಪರೀಕ್ಷೆಯಿಲ್ಲದೆ ನೇರ ಆಯ್ಕೆ; ಪಿಯುಸಿ ಪದವೀಧರರು ನಾಳೆ ಈ ಸ್ಥಳಕ್ಕೆ ಭೇಟಿ ನೀಡಿ
ಕರ್ನಾಟಕ ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಹೊಸ ಗಣತಿ ಪ್ರಕ್ರಿಯೆಗೆ ಜಿಲ್ಲಾಡಳಿತವು ಪಿಯುಸಿ (PUC) ಪೂರೈಸಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿಶೇಷವೆಂದರೆ, ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಕೇವಲ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನಾಳೆ ನಗರದ ಟೌನ್‌ಹಾಲ್‌ನಲ್ಲಿ ಈ ಸಂದರ್ಶನ ಆಯೋಜಿಸಲಾಗಿದ್ದು, ಅರ್ಹ ಯುವಜನತೆಗೆ […]








