ಶೈಕ್ಷಣಿಕ ಸುಧಾರಣೆಗಳು ಮತ್ತು ಜುಲೈ 1ರ ಹೊಸ ನಿಯಮಾವಳಿಗಳ ಪ್ರಸ್ತಾವನೆ 2026!!!!
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಇತ್ತೀಚಿನ ವರ್ಷಗಳಲ್ಲಿ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಾತ್ಮಕ ಬದಲಾವಣೆಗಳನ್ನು ತರಲು ನಿರಂತರ ಪ್ರಯತ್ನಗಳನ್ನು ನಡೆಸುತ್ತಿದೆ. ಇದರ ಭಾಗವಾಗಿ, ಪ್ರಸಕ್ತ ಸಾಲಿನಿಂದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ ಮಹತ್ವದ ಹೊಸ ನಿಯಮಗಳನ್ನು ರೂಪಿಸಲಾಗಿದೆ. ಜುಲೈ 1ರಿಂದಲೇ ಜಾರಿಗೆ ಬರಲಿರುವ ಈ ನಿಯಮಗಳು […]








