ಭಾಗ್ಯಲಕ್ಷ್ಮಿ ಬಾಂಡ್ ಹಣ ಪಡೆಯಲು ಅರ್ಜಿ ಆಹ್ವಾನ 2026: 18 ವರ್ಷ ಪೂರ್ಣವಾದ ಯುವತಿಯರಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ.
ಭಾಗ್ಯಲಕ್ಷ್ಮಿ ಯೋಜನೆಯನ್ನು ಹೆಣ್ಣು ಮಕ್ಕಳ ಜನನ ಪ್ರಮಾಣವನ್ನು ಹೆಚ್ಚಿಸಲು ಮತ್ತು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಜನಿಸುವ ಹೆಣ್ಣು ಮಕ್ಕಳಿಗೆ ಉಜ್ವಲ ಭವಿಷ್ಯವನ್ನು ಕಲ್ಪಿಸಲು ಜಾರಿಗೆ ತರಲಾಯಿತು. ಈ ಯೋಜನೆಯು ಹೆಣ್ಣು ಮಗುವಿನ ಶಿಕ್ಷಣವನ್ನು ಉತ್ತೇಜಿಸುವುದಲ್ಲದೆ, ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗುಗಳನ್ನು ತಡೆಯುವಲ್ಲಿ ಸಹಕಾರಿಯಾಗಿದೆ. ಮಗುವಿನ ಜನನದ ನಂತರ […]








