ಉದ್ಯೋಗ ಖಾತ್ರಿ ಅಕ್ರಮಕ್ಕೆ ಬ್ರೇಕ್ 2026: ಇನ್ಮುಂದೆ ಕೂಲಿಕಾರರಿಗೆ ‘ಮುಖ ಗುರುತಿಸುವಿಕೆ’ ಹಾಜರಾತಿ ಕಡ್ಡಾಯ
ಗ್ರಾಮೀಣ ಭಾಗದ ಜನರಿಗೆ ಜೀವನೋಪಾಯದ ಭರವಸೆ ನೀಡುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಇತ್ತೀಚಿನ ವರ್ಷಗಳಲ್ಲಿ ಹಲವು ಬದಲಾವಣೆಗಳಿಗೆ ಸಾಕ್ಷಿಯಾಗಿದೆ. ಕೂಲಿಕಾರರಿಗೆ ಸಕಾಲದಲ್ಲಿ ವೇತನ ಪಾವತಿಸುವುದು ಮತ್ತು ಕೆಲಸದ ಸ್ಥಳದಲ್ಲಿ ನಡೆಯುವ ಅಕ್ರಮಗಳನ್ನು ತಡೆಯುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಮ್ಯಾನುಯಲ್ […]








