ಎಲ್‌ಪಿಜಿ ದರ ಏರಿಕೆ ಶಾಕ್ 2026: ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ೯೯೩ ರೂ. ಹೆಚ್ಚಳ; ಹೋಟೆಲ್ ತಿಂಡಿ-ಊಟ ಇನ್ನಷ್ಟು ದುಬಾರಿ!
ಭಾರತೀಯ ತೈಲ ಕಂಪನಿಗಳು ಪ್ರತಿ ತಿಂಗಳ ಆರಂಭದಲ್ಲಿ ಅಡುಗೆ ಅನಿಲದ ದರಗಳನ್ನು ಪರಿಷ್ಕರಿಸುವುದು ವಾಡಿಕೆ. ಅದರಂತೆ, ಪ್ರಸ್ತುತ ತಿಂಗಳ ಆರಂಭದಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ದರಗಳಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ವ್ಯಾಪಾರಸ್ಥರು ಮತ್ತು ಹೋಟೆಲ್ ಉದ್ಯಮಿಗಳಿಗೆ ದೊಡ್ಡ ಆಘಾತ ನೀಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆ ಏರಿಕೆ […]








