ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: 2025-26ನೇ ಸಾಲಿನ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ!
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘವು ಪ್ರತಿವರ್ಷದಂತೆ ಈ ವರ್ಷವೂ ಸಹ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಅವರಿಗೆ ‘ಪ್ರತಿಭಾ ಪುರಸ್ಕಾರ’ ನೀಡಲು ಮುಂದಾಗಿದೆ. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಮತ್ತು ಪಿಯುಸಿ (PUC) ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನೌಕರರ […]








