ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಬಂಪರ್ ಸಿಹಿ ಸುದ್ದಿ; ಶೇ.2 ರಷ್ಟು `DA’ ಹೆಚ್ಚಳಕ್ಕೆ ಸಂಪುಟ ಗ್ರೀನ್ ಸಿಗ್ನಲ್!
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಆರ್ಥಿಕವಾಗಿ ಬಲ ತುಂಬುವಂತಹ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಕೇಂದ್ರ ಸಚಿವ ಸಂಪುಟವು ತುಟ್ಟಿ ಭತ್ಯೆಯನ್ನು (DA) ಶೇಕಡಾ 2 ರಷ್ಟು ಹೆಚ್ಚಿಸಲು ಅಧಿಕೃತವಾಗಿ ಅನುಮೋದನೆ ನೀಡಿದ್ದು, ಇದರಿಂದ ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರ ಮಾಸಿಕ ಆದಾಯದಲ್ಲಿ ಏರಿಕೆಯಾಗಲಿದೆ. ಹೆಚ್ಚುತ್ತಿರುವ ಜೀವನ ವೆಚ್ಚ […]








