ಅಂಗನವಾಡಿ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಖಾಯಂಗೊಳಿಸಲು ಆಗ್ರಹ: ಎಪ್ರಿಲ್ 21 ರಿಂದ ದೆಹಲಿಯಲ್ಲಿ ಬೃಹತ್ ಧರಣಿ
ಕರ್ನಾಟಕದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ದಶಕಗಳ ಬೇಡಿಕೆಗೆ ಮನ್ನಣೆ ನೀಡುವಂತೆ ಒತ್ತಾಯಿಸಿ, ದೇಶದಾದ್ಯಂತ ಇರುವ ಲಕ್ಷಾಂತರ ಅಂಗನವಾಡಿ ನೌಕರರು ಒಂದು ನಿರ್ಣಾಯಕ ಹೋರಾಟಕ್ಕೆ ಮುಂದಾಗಿದ್ದಾರೆ. ಮುಂಬರುವ ಏಪ್ರಿಲ್ 21ರಿಂದ 23ರ ವರೆಗೆ ದೇಶದ ರಾಜಧಾನಿ ನವದೆಹಲಿಯಲ್ಲಿ ಬೃಹತ್ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ಕರ್ನಾಟಕದಿಂದಲೂ ಸಾವಿರಾರು […]







