ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2026: ಒಟ್ಟು 9,000 ಹುದ್ದೆಗಳಿಗೆ ಶೀಘ್ರವೇ ಅಧಿಸೂಚನೆ
ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಇಲಾಖೆಗೆ ಸೇರಬಯಸುವ ಸಾವಿರಾರು ಯುವಕ-ಯುವತಿಯರಿಗೆ ರಾಜ್ಯ ಸರ್ಕಾರವು ಈ ವರ್ಷದ ಬಹುದೊಡ್ಡ ಉದ್ಯೋಗ ಸುದ್ದಿಯನ್ನು ನೀಡಿದೆ. ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಗೃಹ ಇಲಾಖೆಯು ಸುಮಾರು 1,000 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಮತ್ತು 8,000 ಪೊಲೀಸ್ ಕಾನ್ಸ್‌ಟೇಬಲ್ (Civil […]








