Bus Pass Validity 2026: ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತೆ ಹೆಚ್ಚಳ; ಪರೀಕ್ಷಾ ಕೇಂದ್ರಗಳಿಗೆ ಹೋಗಲು ಇನ್ಮುಂದೆ ಟಿಕೆಟ್ ಚಿಂತೆ ಇಲ್ಲ.
ಕರ್ನಾಟಕ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ, ವಿದ್ಯಾರ್ಥಿಗಳಿಗೆ ಸಾರಿಗೆಯ ಅನುಕೂಲ ಕಲ್ಪಿಸಲು ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. 2025-26ನೇ ಸಾಲಿನ ಶಾಲಾ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಏಪ್ರಿಲ್ 10, 2026 ರವರೆಗೆ ವಿಸ್ತರಿಸಲಾಗಿದೆ. ಸಾಮಾನ್ಯವಾಗಿ ಶಾಲಾ ಅವಧಿ ಮುಗಿಯುತ್ತಿದ್ದಂತೆ ಬಸ್ ಪಾಸ್‌ಗಳ ಮಾನ್ಯತೆ […]








