ಕರ್ನಾಟಕದ ಜಿಟಿಟಿಸಿ ವಿದ್ಯಾರ್ಥಿಗಳ ಜಯಭೇರಿ: ವಿದೇಶಿ ಕಂಪನಿಯಿಂದ ಕೋಟಿ ಮೊತ್ತದ ಉದ್ಯೋಗದ ಆಫರ್
ಕರ್ನಾಟಕ ಸರ್ಕಾರದ ಅತ್ಯಂತ ಯಶಸ್ವಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜಿಟಿಟಿಸಿ (Government Tool Room and Training Centre – GTTC), ಇಂದು ಕೇವಲ ರಾಜ್ಯ ಅಥವಾ ರಾಷ್ಟ್ರಮಟ್ಟಕ್ಕೆ ಸೀಮಿತವಾಗದೆ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಛಾಪನ್ನು ಮೂಡಿಸುತ್ತಿದೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಜಿಟಿಟಿಸಿಯಲ್ಲಿ ಡಿಪ್ಲೊಮಾ ಮತ್ತು ಸ್ನಾತಕೋತ್ತರ ತರಬೇತಿ […]








