ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ITBP JOBS)ಪಡೆಯಲ್ಲಿ ನೇಮಕಾತಿ 2026
ಭಾರತೀಯ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುವುದು ಪ್ರತಿಯೊಬ್ಬ ಯುವಕನ ಕನಸಾಗಿರುತ್ತದೆ. ದೇಶದ ಗಡಿ ಕಾಯುವ ಹೆಮ್ಮೆಯ ಕೆಲಸದ ಜೊತೆಗೆ ಭದ್ರವಾದ ವೃತ್ತಿಜೀವನವನ್ನು ಬಯಸುವವರಿಗೆ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಒಂದು ಅದ್ಭುತ ವೇದಿಕೆಯಾಗಿದೆ. ಪ್ರಸ್ತುತ 2026ನೇ ಸಾಲಿನ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ, ITBP ವಿವಿಧ ಬೋಧಕೇತರ ಮತ್ತು ತಾಂತ್ರಿಕ […]








