ಬೆಂಗಳೂರಿನ ಪ್ರತಿಷ್ಠಿತ JNCASR ಸಂಸ್ಥೆಯಲ್ಲಿ ಉದ್ಯೋಗಾವಕಾಶ
JNCASR ಬೆಂಗಳೂರು ನೇಮಕಾತಿ 2026: ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ಭರ್ತಿ; ₹35,000 ವರೆಗೆ ಮಾಸಿಕ ವೇತನ; ಇಂದೇ ಅರ್ಜಿ ಸಲ್ಲಿಸಿ! ಬೆಂಗಳೂರಿನ ಜಕ್ಕೂರು ಎಂಬಲ್ಲಿರುವ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ಬರುವ ಸ್ವಾಯತ್ತ ಸಂಸ್ಥೆಯಾದ ‘ಜವಾಹರಲಾಲ್ ನೆಹರು ಸುಧಾರಿತ ವೈಜ್ಞಾನಿಕ ಸಂಶೋಧನಾ ಕೇಂದ್ರ’ […]








