CTET ಕೀ ಉತ್ತರಗಳು 2026
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) ನಡೆಸಿದ 2026ನೇ ಸಾಲಿನ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಯು (CTET) ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು ಈಗ ಅಭ್ಯರ್ಥಿಗಳು ಕಾತರದಿಂದ ಕಾಯುತ್ತಿದ್ದ ಅಧಿಕೃತ ಕೀ ಉತ್ತರಗಳನ್ನು (Provisional Answer Key) ಮಂಡಳಿಯು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ. ಈ ಪರೀಕ್ಷೆಯು ದೇಶಾದ್ಯಂತ ಶಿಕ್ಷಕರಾಗಲು […]