SSLC’ ಪಾಸಾದವರಿಗೆ ಭರ್ಜರಿ ಸುದ್ದಿ : 52,000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪಾಸಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬೃಹತ್ ಪ್ರಮಾಣದ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ಈ ನೇಮಕಾತಿಯು ಮುಖ್ಯವಾಗಿ ಸಿಬ್ಬಂದಿ ನೇಮಕಾತಿ ಆಯೋಗದ (SSC) ಮೂಲಕ ನಡೆಯುತ್ತಿದ್ದು, ಸುಮಾರು 52,000ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು […]