ನರೇಗಾ ಜಾಬ್‌ ಕಾರ್ಡ್‌ ಹೊಂದಿರುವವರಿಗೆ ಕಡ್ಡಾಯ ಸೂಚನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬ ಕಾರ್ಮಿಕರಿಗೂ ಸರ್ಕಾರವು ಈಗ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ನರೇಗಾ ಯೋಜನೆಯಲ್ಲಿ ಪಾರದರ್ಶಕತೆ ತರಲು ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯಗಳು ತಲುಪುವಂತೆ ಮಾಡಲು ಪ್ರತಿಯೊಬ್ಬ ಜಾಬ್‌ ಕಾರ್ಡ್‌ದಾರರು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. […]