ಶಾಲಾ ಶಿಕ್ಷಣ ಇಲಾಖೆಯಿಂದ ಹೊಸ ಪ್ರಕಟಣೆ: ಕರ್ನಾಟಕ TET ಪರೀಕ್ಷೆ 2026ರ ಅಧಿಸೂಚನೆ ಮತ್ತು ಪರೀಕ್ಷಾ ವೇಳಾಪಟ್ಟಿಯ ಸಂಪೂರ್ಣ ಮಾಹಿತಿ.

ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಇಲಾಖೆಯು ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿ ವರ್ಷ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (KARTET) ನಡೆಸುತ್ತಾ ಬಂದಿದ್ದು, ಇದೀಗ 2026ನೇ ಸಾಲಿನ ಮೊದಲ ಟಿಇಟಿ ಪರೀಕ್ಷೆಯ ಬಗ್ಗೆ ಮಹತ್ವದ ಮಾಹಿತಿಯನ್ನು ಹೊರಹಾಕಿದೆ. ಈ ಬಾರಿ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ […]