ಗ್ರಾಮ ಒನ್ ಮತ್ತು ನಾಗರಿಕ ಸೇವಾ ಕೇಂದ್ರಗಳ ನೇಮಕಾತಿ 2026
ಗ್ರಾಮ ಒನ್ ಮತ್ತು ನಾಗರಿಕ ಸೇವಾ ಕೇಂದ್ರಗಳ ನೇಮಕಾತಿ 2026: ನಿಮ್ಮದೇ ಸ್ವಂತ ಉದ್ಯೋಗ ಆರಂಭಿಸಲು ಸುವರ್ಣಾವಕಾಶ; ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಇಲ್ಲಿದೆ! ಕರ್ನಾಟಕ ಸರ್ಕಾರವು ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ‘ಗ್ರಾಮ ಒನ್’ (Gram-One) ಮತ್ತು ‘ನಾಗರಿಕ […]