ಪೊಲೀಸ್‌ ನೇಮಕಾತಿಗೆ ಪಿಯುಸಿ ಕಡ್ಡಾಯವಾಗಿ ಉತ್ತೀರ್ಣ ಆಗಿರಲೇಬೇಕು 2025!!

ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿ ಉತ್ತೀರ್ಣ ಆಗಿರಲೇಬೇಕು ಕಾನ್‌ಸ್ಟೇಬಲ್‌ ಹುದ್ದೆಗೆ ಪ್ರಸ್ತುತ ಕನಿಷ್ಠ ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು ಎಂದು ಇದೆ. ಇನ್ಮುಂದೆ ಆ ಕನಿಷ್ಠ ವಿದ್ಯಾರ್ಹತೆಯನ್ನು ದ್ವಿತೀಯ ಪಿಯುಸಿಗೆ ಸೀಮಿತಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ […]