ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ ಕೊಡುಗೆ,ರಾಜ್ಯದಲ್ಲಿ 8,000 ಕಾನ್ಸ್‌ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ 2026!!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು ಪೊಲೀಸ್ ಉದ್ಯೋಗದ ಕನಸು ಕಾಣುತ್ತಿರುವ ರಾಜ್ಯದ ಯುವಜನತೆಗೆ ಇದೊಂದು ಅತ್ಯಂತ ಸಿಹಿಸುದ್ದಿಯಾಗಿದೆ. ಇತ್ತೀಚೆಗೆ ಮಂಡಿಸಲಾದ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಇಲಾಖೆಯಲ್ಲಿ ಖಾಲಿಯಿರುವ […]