KPSC ಪರೀಕ್ಷಾ ತಯಾರಿ: ಕೆಪಿಎಸ್‌ಸಿ ಕಳೆದ 15 ವರ್ಷಗಳ ಹಳೆಯ ಪ್ರಶ್ನೆ ಪತ್ರಿಕೆಗಳ ಬೃಹತ್ ಸಂಗ್ರಹ 2026!!!

ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಗೆಜೆಟೆಡ್ ಪ್ರೊಬೇಷನರ್ಸ್ (KAS), ಪ್ರಥಮ ದರ್ಜೆ ಸಹಾಯಕರು (FDA), ದ್ವಿತೀಯ ದರ್ಜೆ ಸಹಾಯಕರು (SDA), ಮೋಟಾರು ವಾಹನ ನಿರೀಕ್ಷಕರು ಮತ್ತು ಗ್ರೂಪ್-ಸಿ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಅಭ್ಯರ್ಥಿಗಳಿಗೆ ಹಳೆಯ ಪ್ರಶ್ನೆ ಪತ್ರಿಕೆಗಳು ಕೈದೀವಿಗೆಯಂತಿವೆ. ಪರೀಕ್ಷಾ ಪದ್ಧತಿಯನ್ನು ಅರ್ಥಮಾಡಿಕೊಳ್ಳಲು, ಪ್ರಶ್ನೆಗಳ ಸ್ವರೂಪವನ್ನು […]