ಕ್ಷೀರ ಭಾಗ್ಯ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ
ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸಲು ಕೃಷಿಯಷ್ಟೇ ಹೈನುಗಾರಿಕೆಯನ್ನು ಅವಲಂಬಿಸಿವೆ. ಹೈನುಗಾರಿಕೆ ಮೂಲಕ ಗ್ರಾಮೀಣ ಮಹಿಳೆಯರ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸರ್ಕಾರವು ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೆ ತಂದಿದೆ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ (KSRLPS) ಮತ್ತು ಕರ್ನಾಟಕ ಹಾಲು ಒಕ್ಕೂಟ (KMF) ಜಂಟಿಯಾಗಿ “ಕ್ಷೀರ ಸಂಜೀವಿನಿ” […]