ಲಕ್ಷ್ಮೇಶ್ವರ ನ್ಯಾಯಾಲಯ ನೇಮಕಾತಿ 2026
ಗುಮಾಸ್ತ ಮತ್ತು ದಲಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸ್ಥಳೀಯ ನಿರುದ್ಯೋಗಿಗಳಿಗೆ ಉತ್ತಮ ಅವಕಾಶ! ಗದಗ ಜಿಲ್ಲೆಯ ಲಕ್ಷ್ಮೇಶ್ವರದ ತಾಲ್ಲೂಕು ಕಾನೂನು ಸೇವಾ ಸಮಿತಿಯು (Taluka Legal Services Committee – TLSC) ತನ್ನ ಕಚೇರಿಯಲ್ಲಿ ಖಾಲಿ ಇರುವ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲು 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು […]