​ರೈತರಿಗೆ ಬಂಪರ್ ಕೊಡುಗೆ: ಡೀಸೆಲ್ ಪಂಪ್ ಸೆಟ್ ಖರೀದಿಸಲು ಸರ್ಕಾರದಿಂದ ಶೇ.90 ರಷ್ಟು ಸಹಾಯಧನ; ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಸರ್ಕಾರವು ಕೃಷಿ ಇಲಾಖೆಯ ಮೂಲಕ ರೈತರ ಆರ್ಥಿಕ ಸಬಲೀಕರಣಕ್ಕೆ ಮತ್ತು ಕೃಷಿ ಚಟುವಟಿಕೆಗಳಿಗೆ ವೇಗ ನೀಡಲು ಮಹತ್ವದ ಯೋಜನೆಯೊಂದನ್ನು ಜಾರಿಗೆ ತಂದಿದೆ. ರಾಜ್ಯದ ಅನೇಕ ಭಾಗಗಳಲ್ಲಿ ವಿದ್ಯುತ್ ಸಂಪರ್ಕದ ಕೊರತೆಯಿಂದಾಗಿ ಅಥವಾ ಲೋಡ್ ಶೆಡ್ಡಿಂಗ್ ಸಮಸ್ಯೆಯಿಂದಾಗಿ ರೈತರು ಸರಿಯಾದ ಸಮಯಕ್ಕೆ ಬೆಳೆಗಳಿಗೆ ನೀರು ಹರಿಸಲು ಹರಸಾಹಸ […]