ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಶಿಷ್ಯವೇತನ 2026
ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಆಸರೆಯಾದ ವಿದ್ಯಾರ್ಥಿವೇತನ ಯೋಜನೆ: ₹50,000 ವರೆಗೆ ಆರ್ಥಿಕ ನೆರವು ಕರ್ನಾಟಕ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ಸಂಘಟಿತ ವಲಯದ ಕಾರ್ಮಿಕರ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ಪ್ರತಿ ವರ್ಷ ಶೈಕ್ಷಣಿಕ ಧನಸಹಾಯ ಅಥವಾ ವಿದ್ಯಾರ್ಥಿವೇತನವನ್ನು ನೀಡುತ್ತದೆ. ಕಾರ್ಮಿಕರು ತಮ್ಮ ಆರ್ಥಿಕ ಪರಿಸ್ಥಿತಿಯಿಂದಾಗಿ ಮಕ್ಕಳ ಉನ್ನತ […]