ಉದ್ಯೋಗ ಸುದ್ದಿ
ಕರ್ನಾಟಕ ಪೊಲೀಸ್ ನೇಮಕಾತಿ 2025
ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಇಲಾಖೆಗೆ ಸುಮಾರು ೫,೬೦೦ ಕನಿಷ್ಠ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ಈ ಮಹತ್ವದ ನೇಮಕಾತಿ ಪ್ರಕ್ರಿಯೆಯ ಬಗ್ಗೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿವರಗಳನ್ನು ಸಾರ್ವಜನಿಕವಾಗಿ…