ವಿದ್ಯಾರ್ಥಿಗಳೇ ಎಚ್ಚರ! ನಕಲಿ SSLC ಪ್ರಶ್ನೆ ಪತ್ರಿಕೆ ವೈರಲ್ – ಹಣ ಕೊಟ್ರೆ ಸಿಗುತ್ತೆ ಅಂತಾ ಯಾಮಾರಬೇಡಿ
ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಥವಾ ಪ್ರಸ್ತುತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ನಡೆಸುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆ ಪತ್ರಿಕೆಗಳ ಹಾವಳಿ ವಿಪರೀತವಾಗಿದ್ದು ವಿದ್ಯಾರ್ಥಿಗಳು ಮತ್ತು ಪೋಷಕರು ಅತ್ಯಂತ ಜಾಗರೂಕರಾಗಿರಬೇಕಾದ ಅನಿವಾರ್ಯತೆ ಎದುರಾಗಿದೆ. ಕಳೆದ […]