ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಉನ್ನತಿ ಯೋಜನೆ 2026
ಉನ್ನತಿ ಯೋಜನೆ 2026: ಪರಿಶಿಷ್ಟ ಜಾತಿಯ ಯುವಕರಿಗೆ ಸ್ವಂತ ಉದ್ಯಮ ಆರಂಭಿಸಲು ಸಿಗಲಿದೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ರಾಜ್ಯದ ಪರಿಶಿಷ್ಟ ಜಾತಿಯ ಯುವಜನತೆಯನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಮತ್ತು […]