ಯಂತ್ರ ಇಂಡಿಯಾ ಲಿಮಿಟೆಡ್ ನೇಮಕಾತಿ 2026: 3,979 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಸಾರ್ವಜನಿಕ ವಲಯದ ಉದ್ದಿಮೆಯಾದ ‘ಯಂತ್ರ ಇಂಡಿಯಾ ಲಿಮಿಟೆಡ್’ (YIL), ದೇಶಾದ್ಯಂತ ಇರುವ ತನ್ನ ವಿವಿಧ ಆರ್ಡಿನೆನ್ಸ್ ಫ್ಯಾಕ್ಟರಿಗಳಲ್ಲಿ (Ordnance Factories) 59ನೇ ಬ್ಯಾಚ್‌ನ ಟ್ರೇಡ್ ಅಪ್ರೆಂಟಿಸ್‌ಗಳಾಗಿ ತರಬೇತಿ ನೀಡಲು ಬೃಹತ್ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು 3,979 ಹುದ್ದೆಗಳನ್ನು ಭರ್ತಿ […]