ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ಇನ್ಮುಂದೆ ಮುಂಬಡ್ತಿಗೆ ತರಬೇತಿ ಕಡ್ಡಾಯ; ಗೆಜೆಟ್ ಅಧಿಸೂಚನೆ ಪ್ರಕಟ 2026!!!
ಕರ್ನಾಟಕ ನಾಗರಿಕ ಸೇವಾ (ತರಬೇತಿ) ನಿಯಮಾವಳಿಗಳಿಗೆ ತಿದ್ದುಪಡಿ ತರುವ ಮೂಲಕ ಸರ್ಕಾರವು ಈ ಹೊಸ ಆದೇಶವನ್ನು ಜಾರಿಗೆ ತಂದಿದೆ. ಈ ಹಿಂದೆ ಸರ್ಕಾರಿ ನೌಕರರಿಗೆ ಮುಂಬಡ್ತಿ ನೀಡುವಾಗ ಕೇವಲ ಅವರ ಸೇವಾ ಅವಧಿ ಮತ್ತು ವಾರ್ಷಿಕ ಕಾರ್ಯನಿರ್ವಹಣಾ ವರದಿಗಳನ್ನು (ACR) ಪರಿಗಣಿಸಲಾಗುತ್ತಿತ್ತು.…