ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ 21ನೇ ಕಂತು ರಿಲೀಸ್‌ !!!!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM-KISAN) 21 ನೇ ಕಂತು ನವೆಂಬರ್ ಮೊದಲ ವಾರದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ದೇಶಾದ್ಯಂತ 10 ಕೋಟಿಗೂ ಹೆಚ್ಚು ರೈತರು ಈ ಯೋಜನೆಯ ಪ್ರಯೋಜನ ಪಡೆಯುತ್ತಾರೆ. ಮಾಧ್ಯಮ ವರದಿಗಳ ಪ್ರಕಾರ, ಈ ಕಂತು ಬಿಹಾರ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮೊದಲು (ನವೆಂಬರ್ […]