SSLC ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್
ಕರ್ನಾಟಕ ರಾಜ್ಯದ ಲಕ್ಷಾಂತರ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ರಾಜ್ಯ ಸರ್ಕಾರವು ಅತ್ಯಂತ ಸಂತಸದ ಸುದ್ದಿಯೊಂದನ್ನು ನೀಡಿದೆ. ಪ್ರತಿವರ್ಷ ಹತ್ತನೇ ತರಗತಿ ಪರೀಕ್ಷೆ ಎಂದರೆ ವಿದ್ಯಾರ್ಥಿಗಳಲ್ಲಿ ಒಂದು ರೀತಿಯ ಆತಂಕ ಮತ್ತು ಒತ್ತಡ ಮನೆಮಾಡಿರುತ್ತದೆ, ಇದನ್ನು ಹೋಗಲಾಡಿಸಲು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಉಜ್ವಲಗೊಳಿಸಲು ಶಿಕ್ಷಣ […]