ಶಿಕ್ಷಕ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: 20,000 ಶಿಕ್ಷಕರ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್!
ರಾಜ್ಯದ ನಿರುದ್ಯೋಗಿ ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಭರ್ಜರಿ ಉದ್ಯೋಗದ ಕೊಡುಗೆ! 20,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್. ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಸಾವಿರಾರು ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹತ್ವದ ಘೋಷಣೆ ಮಾಡಿದ್ದಾರೆ. ಗುಣಮಟ್ಟದ ಶಿಕ್ಷಣ ಮತ್ತು […]