UPSC ನಾಗರಿಕ ಸೇವೆಗಳ ಪರೀಕ್ಷೆ 2026
UPSC ನಾಗರಿಕ ಸೇವೆಗಳ ಪರೀಕ್ಷೆ 2026: 933 ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಐಎಎಸ್, ಐಪಿಎಸ್ ಅಧಿಕಾರಿಯಾಗಲು ಸುವರ್ಣಾವಕಾಶ! ಕೇಂದ್ರ ಲೋಕಸೇವಾ ಆಯೋಗವು (UPSC) 2026ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ (Civil Services Examination) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ದೇಶದ ಅತ್ಯುನ್ನತ ಆಡಳಿತಾತ್ಮಕ ಹುದ್ದೆಗಳಾದ ಐಎಎಸ್ (IAS), ಐಪಿಎಸ್ […]