ಶಕ್ತಿ ಸ್ಮಾರ್ಟ್ ಕಾರ್ಡ್ ಯೋಜನೆ 2026
ಇನ್ಮುಂದೆ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ಕಡ್ಡಾಯ! ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ. ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯು ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ನೀಡುತ್ತಿದೆ. ಈ ಯೋಜನೆಯು ಜಾರಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ, […]