ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ನಿಲಯ ಪಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2026!!!
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಬೃಹತ್ ನೇಮಕಾತಿ; ಪದವೀಧರರಿಗೆ ಸರ್ಕಾರಿ ಉದ್ಯೋಗದ ಸುವರ್ಣಾವಕಾಶ! ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ […]