HESCOM ಅಪ್ರೆಂಟಿಸ್ ನೇಮಕಾತಿ 2026

ಉತ್ತರ ಕರ್ನಾಟಕದ ನಿರುದ್ಯೋಗಿ ಯುವಕರಿಗೆ ಹೆಸ್ಕಾಂನಲ್ಲಿ ಸುವರ್ಣಾವಕಾಶ; 388 ಹುದ್ದೆಗಳಿಗೆ ಅರ್ಜಿ ಆಹ್ವಾನ! ​ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಪ್ರತಿಷ್ಠಿತ ವಿದ್ಯುತ್ ಸರಬರಾಜು ಕಂಪನಿಯಾದ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM), 2026-27ನೇ ಸಾಲಿನ ಅಪ್ರೆಂಟಿಸ್ ತರಬೇತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಯು ಉತ್ತರ ಕರ್ನಾಟಕದ […]