“ಕಾನೂನು ವಿದ್ಯಾರ್ಥಿಗಳ ಗಮನಕ್ಕೆ: ಹೈಕೋರ್ಟ್‌ನಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ; ಇಂದೇ ಅರ್ಜಿ ಸಲ್ಲಿಸಿ
ಕರ್ನಾಟಕ ಉಚ್ಚ ನ್ಯಾಯಾಲಯವು (High Court of Karnataka) 2026ನೇ ಸಾಲಿಗಾಗಿ ಕಾನೂನು ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದೆ. ಹೈಕೋರ್ಟ್‌ನಲ್ಲಿ ಖಾಲಿ ಇರುವ ಒಟ್ಟು 152 ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ನೇಮಕಾತಿಯು ಪ್ರಮುಖವಾಗಿ ಜಿಲ್ಲಾ […]