ಭಾರತೀಯ ಆಹಾರ ನಿಗಮದಲ್ಲಿ ಉದ್ಯೋಗ ಹಬ್ಬ: 5,000ಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿ

ಭಾರತೀಯ ಆಹಾರ ನಿಗಮವು (FCI – Food Corporation of India) ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಒಂದಾಗಿದ್ದು, ಈ ಬಾರಿ ಸಾವಿರಾರು ಸಂಖ್ಯೆಯ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ನಿರುದ್ಯೋಗಿ ಯುವಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ದೇಶದ ಆಹಾರ ಭದ್ರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುವ ಎಫ್‌ಸಿಐ […]