ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ನೇಮಕಾತಿ: 36,944 ಹುದ್ದೆಗಳಿಗೆ ಸರ್ಕಾರದ ಅಂಕಿತ; ಜಿಲ್ಲಾವಾರು ಹಂಚಿಕೆ ವಿವರ ಬಿಡುಗಡೆ
ರಾಜ್ಯ ಸರ್ಕಾರವು ಕೃಷಿ, ಕೈಗಾರಿಕೆ, ಮತ್ತು ಸಾಮಾಜಿಕ ಕ್ಷೇತ್ರಗಳಂತೆಯೇ ಶಿಕ್ಷಣ ಕ್ಷೇತ್ರಕ್ಕೂ ಅತ್ಯುನ್ನತ ಆದ್ಯತೆ ನೀಡಿದ್ದು, ಸರ್ಕಾರಿ ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಂದಾಗಿ […]
